Versions
KNV ಹೀಗೆ ಬಹುಕಾಲ ಕಳೆದ ಮೇಲೆ ಉಪವಾಸದ ಸಮಯವು ಆಗಲೇ ದಾಟಿಹೋದದರಿಂದ ಸಮುದ್ರ ಪ್ರಯಾಣವು ಅಪಾಯಕರವಾದಾಗ ಪೌಲನು ಅವ ರನ್ನು ಎಚ್ಚರಿಸುತ್ತಾ--
ERVKN ಆದರೆ ನಾವು ಬಹಳ ಸಮಯವನ್ನು ಕಳೆದುಕೊಂಡಿದ್ದೆವು. ಈಗ ನೌಕಾಯಾನ ಮಾಡುವುದು ಅಪಾಯಕರವಾಗಿತ್ತು. ಯಾಕೆಂದರೆ ಯೆಹೂದ್ಯರ ಉಪವಾಸ ದಿನ ಆಗಲೇ ಕಳೆದಿತ್ತು.
IRVKN ಹೀಗೆ ಬಹುಕಾಲ ಕಳೆದುಹೋಯಿತು; ಉಪವಾಸದ ದಿನವು ಮುಗಿದುಹೋಗಿತ್ತು. ಈ ಸಂದರ್ಭದಲ್ಲಿ ಸಮುದ್ರಪ್ರಯಾಣ ಮಾಡುವುದು ಅಪಾಯಕರವಾಗಿದ್ದುದರಿಂದ ಪೌಲನು;