Bible Versions
Bible Books

Acts 28:13 (MHB) OPEN SCRIPTURES MORPHOLOGICAL HEBREW BIBLE

Versions

KNV   ಅಲ್ಲಿಂದ ನಾವು ಸುತ್ತಿಕೊಂಡು ರೇಗಿಯಕ್ಕೆ ಬಂದೆವು; ಒಂದು ದಿವಸವಾದ ಮೇಲೆ ದಕ್ಷಿಣದ ಗಾಳಿಯು ಬೀಸಿದಾಗ ಮರುದಿನ ನಾವು ಪೊತಿಯೋಲಕ್ಕೆ ಸೇರಿದೆವು.
ERVKN   ರೇಗಿಯ ಎಂಬ ಪಟ್ಟಣಕ್ಕೆ ಬಂದೆವು. ಮರುದಿನ ನೈರುತ್ಯ ಗಾಳಿಯು ಬೀಸತೊಡಗಿತು. ಆದ್ದರಿಂದ ಅಲ್ಲಿಂದ ಹೊರಡಲು ಸಾಧ್ಯವಾಯಿತು. ಒಂದು ದಿನವಾದ ಮೇಲೆ ಪುತೋಲಿ ಎಂಬ ಪಟ್ಟಣಕ್ಕೆ ಬಂದೆವು.
IRVKN   ಅಲ್ಲಿಂದ ಮುಂದುವರೆದು ರೇಗಿಯ ಪಟ್ಟಣಕ್ಕೆ ಸೇರಿದೆವು. ಒಂದು ದಿನವಾದ ಮೇಲೆ ತೆಂಕಣ ಗಾಳಿ ಬೀಸಿದ್ದರಿಂದ, ಎರಡನೆಯ ದಿನದಲ್ಲಿ ಪೊತಿಯೋಲಕ್ಕೆ ಬಂದೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us