Versions
KNV ಇದಲ್ಲದೆ ಅಲ್ಲಿ ವಿಂಗಡಿಸಲ್ಪಟ್ಟ ನಾಲಿಗೆಗಳು ಬೆಂಕಿಯಂತೆ ಅವರಿಗೆ ಕಾಣಿಸಿಕೊಂಡು ಅವರಲ್ಲಿ ಪ್ರತಿಯೊಬ್ಬನ ಮೇಲೆ ಅದು ಕೂತುಕೊಂಡಿತು.
ERVKN ಬೆಂಕಿಯ ಜ್ವಾಲೆಗಳಂತಿದ್ದ ಏನನ್ನೊ ಅವರು ಕಂಡರು. ಜ್ವಾಲೆಗಳು ವಿಂಗಡವಾಗಿ ಅಲ್ಲಿದ್ದ ಪ್ರತಿಯೊಬ್ಬ ವ್ಯಕ್ತಿಯ ಮೇಲೆ ನೆಲೆಸಿದವು.
IRVKN ಉರಿಯುವ ಬೆಂಕಿಯೂ ವಿಂಗಡಿಸಿಕೊಳ್ಳುವ ನಾಲಿಗೆಗಳ ಹಾಗೆ ಅವರಿಗೆ ಕಾಣಿಸಿ ಕೊಂಡು ಅವರಲ್ಲಿ ಒಬ್ಬೊಬ್ಬರ ಮೇಲೆ ಒಂದೊಂದಾಗಿ ಕುಳಿತುಕೊಂಡವು.