Bible Versions
Bible Books

Acts 2:36 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದದರಿಂದ ನೀವು ಶಿಲುಬೆಗೆ ಹಾಕಿದ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂದು ಇಸ್ರಾಯೇಲ್‌ ಮನೆತನದವರೆಲ್ಲರಿಗೂ ನಿಶ್ಚಯವಾಗಿ ತಿಳಿದಿರಲಿ ಎಂದು ಹೇಳಿದನು.
ERVKN   “ಆದ್ದರಿಂದ ಯೆಹೂದ್ಯರೆಲ್ಲರೂ ಇದನ್ನು ನಿಜವಾಗಿಯೂ ತಿಳಿದುಕೊಳ್ಳಬೇಕು. ದೇವರು ಯೇಸುವನ್ನು ಪ್ರಭುವನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆ. ನೀವು ಶಿಲುಬೆಗೇರಿಸಿದ ವ್ಯಕ್ತಿಯೇ ಆತನು!”
IRVKN   “ಆದುದರಿಂದ ನೀವು ಶಿಲುಬೆಗೆ ಹಾಕಿಸಿದ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬುದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us