Bible Versions
Bible Books

Acts 3:16 (MHB) OPEN SCRIPTURES MORPHOLOGICAL HEBREW BIBLE

Versions

KNV   ನೀವು ನೋಡಿ ತಿಳಿದಂಥ ಮನುಷ್ಯನು ಆತನ ಹೆಸರಿನಲ್ಲಿ ನಂಬಿಕೆ ಇಟ್ಟದ್ದರಿಂದ ಹೆಸರೇ ಇವನನ್ನು ಬಲಪಡಿಸಿತು; ಹೌದು, ಆತನಿಂದಾದ ನಂಬಿಕೆಯು ನಿಮ್ಮೆಲ್ಲರ ಮುಂದೆ ಇವನಿಗೆ ಇಂಥ ಪೂರ್ಣ ಸ್ವಸ್ಥತೆಯನ್ನು ಕೊಟ್ಟಿತು.
ERVKN   ”ನಿಮ್ಮ ಕಣ್ಣೆದುರಿಗಿರುವ ಇವನ ಪರಿಚಯ ನಿಮ್ಮೆಲ್ಲರಿಗೂ ಇದೆ. ಇವನು ಗುಣವಾದದ್ದಕ್ಕೆ ಇವನು ಯೇಸುವಿನ ಹೆಸರಿನಲ್ಲಿ ಇಟ್ಟ ನಂಬಿಕೆಯೇ ಕಾರಣ. ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನನ್ನು ನಿಮ್ಮೆಲ್ಲರ ಮುಂದೆ ಗುಣಪಡಿಸಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us