Bible Versions
Bible Books

Acts 3:25 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದಲ್ಲದೆ ಅಬ್ರಹಾಮನಿಗೆ--ನಿನ್ನ ಸಂತ ತಿಯ ಮೂಲಕ ಭೂಲೋಕದ ಎಲ್ಲಾ ಕುಲದವರು ಆಶೀರ್ವದಿಸಲ್ಪಡುವರು ಎಂದು ದೇವರು ನಮ್ಮ ಪಿತೃಗಳೊಂದಿಗೆ ಮಾಡಿದ ಒಡಂಬಡಿಕೆಯ ಮಕ್ಕಳೂ ಪ್ರವಾದಿಗಳ ಮಕ್ಕಳೂ ನೀವಾಗಿದ್ದೀರಿ.
ERVKN   ಪ್ರವಾದಿಗಳು ಹೇಳಿದ ಸಂಗತಿಗಳನ್ನು ನೀವು ಸ್ವೀಕರಿಸಿಕೊಂಡಿರುವಿರಿ. ದೇವರು ನಿಮ್ಮ ಪಿತೃಗಳೊಂದಿಗೆ ಮಾಡಿಕೊಂಡ ಒಪ್ಪಂದವನ್ನು ನೀವು ಸ್ವೀಕರಿಸಿಕೊಂಡಿರುವಿರಿ. ದೇವರು ನಿಮ್ಮ ಪಿತೃವಾದ ಅಬ್ರಹಾಮನಿಗೆ, ؅ನಿನ್ನ ಸಂತತಿಯಿಂದ ಭೂಮಿಯ ಮೇಲಿರುವ ಜನರೆಲ್ಲರು ಆಶೀರ್ವಾದ ಹೊಂದುವರು؆ ಎಂದು ಹೇಳಿದನು.
IRVKN   ನೀವು ಪ್ರವಾದಿಗಳ ಶಿಷ್ಯರು, ದೇವರು ನಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಗೆ ಬಾಧ್ಯರೂ ಆಗಿದ್ದೀರಿ. ಆತನು ಅಬ್ರಹಾಮನಿಗೆ ‘ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವುದು’ ಎಂದು ಹೇಳಿ ಒಡಂಬಡಿಕೆಯನ್ನು ಮಾಡಿಕೊಂಡನಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us