Versions
KNV ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.
ERVKN ”ಈ ಮನುಷ್ಯನ (ಯೇಸುವಿನ) ಬಗ್ಗೆ ನೀವು ಬೋಧಿಸಕೂಡದೆಂದು ನಾವು ನಿಮಗೆ ಆಜ್ಞಾಪಿಸಿದೆವು. ಆದರೆ ನೀವು ಮಾಡಿರುವುದೇನು? ನೀವು ಜೆರುಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿಬಿಟ್ಟಿದ್ದೀರಿ. ಈ ಮನುಷ್ಯನ (ಯೇಸುವಿನ) ಸಾವಿಗೆ ನಮ್ಮನ್ನೇ ಜವಾಬ್ದಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದರು.
IRVKN “ನೀವು ಈ ಹೆಸರಿನಲ್ಲಿ ಉಪದೇಶಮಾಡಲೇ ಬಾರದೆಂದು ನಾವು ನಿಮಗೆ ಕಟ್ಟಪ್ಪಣೆ ಕೊಡಲಿಲ್ಲವೇ? ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ಆ ವ್ಯಕ್ತಿಯ ರಕ್ತಕ್ಕೆ ನಾವೇ ಹೊಣೆಗಾರರು ಎಂದು ನಮ್ಮನ್ನು ಜವಾಬ್ಧಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದು ಹೇಳಿದನು.