Bible Versions
Bible Books

Acts 5:29 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು.
ERVKN   ಪೇತ್ರ ಮತ್ತು ಉಳಿದ ಅಪೊಸ್ತಲರು, “ನಾವು ವಿಧೇಯರಾಗಬೇಕಾದದ್ದು ದೇವರಿಗೇ ಹೊರತು ನಿಮಗಲ್ಲ!
IRVKN   ಪೇತ್ರನೂ ಉಳಿದ ಅಪೊಸ್ತಲರೂ ಅವರಿಗೆ, “ನಾವು ಮನುಷ್ಯರಿಗಿಂತಲೂ ದೇವರಿಗೆ ಹೆಚ್ಚಾಗಿ ವಿಧೇಯರಾಗಿರಬೇಕಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us