Bible Versions
Bible Books

Acts 5:3 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ?
ERVKN   ಪೇತ್ರನು, “ಅನನೀಯನೇ, ನಿನ್ನ ಹೃದಯವನ್ನು ಆಳಲು ನೀನು ಸೈತಾನನಿಗೆ ಒಪ್ಪಿಸಿಕೊಟ್ಟದ್ದೇಕೆ? ನೀನು ಸುಳ್ಳು ಹೇಳಿ, ಪವಿತ್ರಾತ್ಮನನ್ನು ಮೋಸಪಡಿಸಲು ಪ್ರಯತ್ನಿಸಿದೆ. ನೀನು ನಿನ್ನ ಜಮೀನನ್ನು ಮಾರಿದೆ, ಆದರೆ ಬಂದ ಹಣದಲ್ಲಿ ಒಂದು ಭಾಗವನ್ನು ನೀನು ನಿನಗೋಸ್ಕರ ಇಟ್ಟುಕೊಂಡದ್ದೇಕೆ?
IRVKN   ಆಗ ಪೇತ್ರನು; “ಅನನೀಯನೇ, ನೀನು ಹೊಲದ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸುವಂತೆ ಸೈತಾನನು ನಿನ್ನ ಹೃದಯದಲ್ಲಿ ಏಕೆ ತುಂಬಿಸಿಕೊಂಡಿ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us