Versions
KNV ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.
ERVKN ನೀವು ಯೇಸುವನ್ನು ಕೊಂದಿರಿ. ನೀವು ಆತನನ್ನು ಶಿಲುಬೆಯ ಮೇಲೆ ನೇತುಹಾಕಿದಿರಿ. ಆದರೆ ದೇವರು, ಅಂದರೆ ನಮ್ಮ ಪಿತೃಗಳ ದೇವರೇ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು!
IRVKN ನೀವು ಮರದ ಕಂಬಕ್ಕೆ ತೂಗಹಾಕಿ ಕೊಂದ ಯೇಸುವನ್ನು ನಮ್ಮ ಪೂರ್ವಿಕರ ದೇವರು ಎಬ್ಬಿಸಿದನು.