Bible Versions
Bible Books

Acts 5:4 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಸ್ತಿಯು ಇದ್ದಾಗ ಅದು ನಿನ್ನ ಸ್ವಂತದ್ದಾಗಿತ್ತಲ್ಲವೇ? ಅದನ್ನು ಮಾರಿದ ಮೇಲೆಯೂ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ನಿನ್ನ ಹೃದಯದಲ್ಲಿ ಅದನ್ನು ಯಾಕೆ ಯೋಚಿಸಿದ್ದೀ? ನೀನು ಮನುಷ್ಯರಿಗಲ್ಲ, ದೇವರಿಗೇ ಸುಳ್ಳಾಡಿದ್ದೀ ಅಂದನು.
ERVKN   ನೀನು ಜಮೀನನ್ನು ಮಾರುವುದಕ್ಕಿಂತ ಮೊದಲು ಅದು ನಿನ್ನದೇ ಆಗಿತ್ತು. ನೀನು ಮಾರಿದ ಮೇಲೆಯೂ ಬಂದ ಹಣ ನಿನ್ನದೇ ಆಗಿತ್ತು. ಕೆಟ್ಟಕಾರ್ಯವನ್ನು ಮಾಡಲು ನೀನು ಯಾಕೆ ಯೋಚಿಸಿಕೊಂಡೆ? ನೀನು ಸುಳ್ಳು ಹೇಳಿದ್ದು ದೇವರಿಗೆ, ಮನುಷ್ಯರಿಗಲ್ಲ!” ಎಂದು ಹೇಳಿದನು.
IRVKN   ಆಸ್ತಿ ಮೊದಲು ನಿನ್ನದಾಗಿಯೇ ಇತ್ತಲ್ಲವೇ. ಮಾರಿದ ಮೇಲೆ ಬಂದ ಹಣವು ನಿನ್ನ ಅಧೀನದಲ್ಲೇ ಇತ್ತಲ್ಲವೇ, ನೀನು ಕಾರ್ಯವನ್ನು ನಿನ್ನ ಹೃದಯದಲ್ಲಿ ಯೋಚಿಸಿಕೊಂಡದ್ದು ಏಕೆ? ನೀನು ಸುಳ್ಳಾಡಿದ್ದು ಮನುಷ್ಯರಿಗಲ್ಲ, ದೇವರಿಗೆ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us