Bible Versions
Bible Books

Acts 5:41 (MHB) OPEN SCRIPTURES MORPHOLOGICAL HEBREW BIBLE

Versions

KNV   ಆತನ ಹೆಸರಿಗಾಗಿ ಅವಮಾನಪಡುವದಕ್ಕೆ ತಾವು ಯೋಗ್ಯರೆಂದು ಎಣಿಸ ಲ್ಪಟ್ಟದ್ದಕ್ಕಾಗಿ ಅವರು ಸಂತೋಷಿಸುತ್ತಾ ಆಲೋಚನಾ ಸಭೆಯಿಂದ ಹೊರಟುಹೋದರು.
ERVKN   ಅಪೊಸ್ತಲರು ಸಭೆಯಿಂದ ಹೊರಟು ಹೋದರು. ಯೇಸುವಿನ ಹೆಸರಿಗಾಗಿ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದುಕೊಂಡೆವೆಂದು ಅವರು ಸಂತೋಷಪಟ್ಟರು.
IRVKN   ಅಪೊಸ್ತಲರು ತಾವು ಯೇಸುವಿನ ಹೆಸರಿನ ನಿಮಿತ್ತವಾಗಿ ಅವಮಾನಪಡುವುದಕ್ಕೆ ಯೋಗ್ಯರೆನಿಸಿಕೊಂಡೆವೆಂದು ಸಂತೋಷಪಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us