Bible Versions
Bible Books

Acts 5:8 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಪೇತ್ರನು ಆಕೆಗೆ--ನೀವು ಹೊಲವನ್ನು ಇಷ್ಟೇ ಹಣಕ್ಕೆ ಮಾರಿದಿರೋ? ನನಗೆ ಹೇಳು ಎಂದು ಕೇಳಿದನು. ಅದಕ್ಕೆ ಆಕೆಯು--ಹೌದು, ಅಷ್ಟಕ್ಕೇ ಅಂದಳು.
ERVKN   ಪೇತ್ರನು ಆಕೆಗೆ, “ನಿಮ್ಮ ಜಮೀನಿನಿಂದ ನಿಮಗೆ ಎಷ್ಟು ಹಣ ಬಂತೆಂದು ನನಗೆ ಹೇಳು. ಇಷ್ಟೇ ಹಣವೋ?” ಎಂದು ಕೇಳಿದನು. ಸಫೈರಳು, “ಹೌದು, ಅಷ್ಟೇ!” ಎಂದು ಹೇಳಿದಳು.
IRVKN   ಪೇತ್ರನು ಆಕೆಯನ್ನು ನೋಡಿ, “ನೀವು ಹೊಲವನ್ನು ಮಾರಿದ್ದು ಇಷ್ಟೇ ಹಣಕ್ಕೋ? ನನಗೆ ಹೇಳು” ಎಂದು ಕೇಳಲು ಆಕೆಯು, “ಹೌದು, ಇಷ್ಟಕ್ಕೇ” ಅಂದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us