Versions
KNV ಸೌಲನು ಅವನ ಕೊಲೆಗೆ ಸಮ್ಮತಿಸು ವವನಾಗಿದ್ದನು. ಆ ಕಾಲದಲ್ಲಿ ಯೆರೂಸ ಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರ ಹೊರತಾಗಿ ಎಲ್ಲರೂ ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.
ERVKN ಸ್ತೆಫನನ ಕೊಲೆಗೆ ಸೌಲನ ಸಮ್ಮತಿಯಿತ್ತು.
IRVKN ಸೌಲನಿಗೆ ಅವನ ಕೊಲೆಗೆ ಸಮ್ಮತಿಸಿದನು. PS ಆ ದಿನದಲ್ಲಿ ಯೆರೂಸಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರೂ ಯೂದಾಯ, ಸಮಾರ್ಯ ಸೀಮೆಗಳಿಗೆ ಚದರಿಹೋದರು.