Bible Versions
Bible Books

Acts 8:30 (MHB) OPEN SCRIPTURES MORPHOLOGICAL HEBREW BIBLE

Versions

KNV   ಫಿಲಿಪ್ಪನು ಓಡಿಹೋಗಿ ಮನುಷ್ಯನು ಯೆಶಾಯ ಪ್ರವಾದಿಯ ಗ್ರಂಥವನ್ನು ಓದುತ್ತಿರುವದನ್ನು ಕೇಳಿ--ನೀನು ಓದುವದು ನಿನಗೆ ತಿಳಿಯುತ್ತದೋ ಅನ್ನಲು
ERVKN   ಅಂತೆಯೇ ಫಿಲಿಪ್ಪನು ರಥದ ಬಳಿಗೆ ಹೋದನು. ಮನುಷ್ಯನು ಓದುತ್ತಿರುವುದು ಅವನಿಗೆ ಕೇಳಿಸಿತು. ಅವನು ಯೆಶಾಯನ ಪ್ರವಾದನಾ ಗ್ರಂಥವನ್ನು ಓದುತ್ತಿದ್ದನು. ಫಿಲಿಪ್ಪನು ಅವನಿಗೆ, “ನೀನು ಓದುತ್ತಿರುವುದು ನಿನಗೆ ಅರ್ಥವಾಗುತ್ತಿದೆಯೋ?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us