Versions
KNV ರಥವನ್ನು ನಿಲ್ಲಿ ಸುವದಕ್ಕೆ ಅಪ್ಪಣೆಕೊಟ್ಟನು; ಆಗ ಅವರಿಬ್ಬರೂ ಅಂದರೆ ಫಿಲಿಪ್ಪನೂ ಕಂಚುಕಿಯೂ ನೀರಿನೊಳಗೆ ಇಳಿದರು; ಫಿಲಿಪ್ಪನು ಕಂಚುಕಿಗೆ ಬಾಪ್ತಿಸ್ಮ ಮಾಡಿಸಿದನು.
ERVKN ಬಳಿಕ ಅವನು ರಥವನ್ನು ನಿಲ್ಲಿಸಬೇಕೆಂದು ಆಜ್ಞಾಪಿಸಿದನು. ಅವರಿಬ್ಬರೂ ನೀರಿನೊಳಗೆ ಇಳಿದು ಹೋದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು.
IRVKN ಫಿಲಿಪ್ಪನು ಕಂಚುಕಿಯು ಇಬ್ಬರೂ ನೀರಿನೊಳಗೆ ಇಳಿದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು.