Bible Versions
Bible Books

Acts 8:9 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಇದಕ್ಕಿಂತ ಮುಂಚೆ ಸೀಮೋನ ನೆಂಬವನೊಬ್ಬನು ಪಟ್ಟಣದಲ್ಲಿ ತಾನು ಏನೋ ಒಬ್ಬ ದೊಡ್ಡ ಮನುಷ್ಯನೆಂದು ಹೇಳಿಕೊಂಡು ಮಂತ್ರ ತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರ ಗನ್ನು ಹುಟ್ಟಿಸುತ್ತಿದ್ದನು.
ERVKN   ಆದರೆ ಪಟ್ಟಣದಲ್ಲಿ ಸಿಮೋನ ಎಂಬ ಒಬ್ಬನಿದ್ದನು. ಫಿಲಿಪ್ಪನು ಅಲ್ಲಿಗೆ ಬರುವುದಕ್ಕಿಂತ ಮೊದಲಿನಿಂದಲೂ ಸಿಮೋನನು ಮಂತ್ರತಂತ್ರಗಳನ್ನು ಮಾಡುತ್ತಿದ್ದನು. ಅವನು ತನ್ನ ತಂತ್ರಗಳಿಂದ ಸಮಾರ್ಯದ ಜನರೆಲ್ಲರನ್ನು ವಿಸ್ಮಯಗೊಳಿಸಿದ್ದನು. ಸಿಮೋನನು ತನ್ನನ್ನು ಮಹಾವ್ಯಕ್ತಿಯೆಂದು ಹೇಳಿಕೊಂಡು ಜಂಭಪಡುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us