Versions
KNV ಅವನು ಕೂಡಲೆ ಸಭಾಮಂದಿರಗಳಲ್ಲಿ ಕ್ರಿಸ್ತನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರಿ ದನು.
ERVKN ಅವನು ತಡಮಾಡದೆ ಸಭಾಮಂದಿರಗಳಿಗೆ ಹೋಗಿ “ಯೇಸುವೇ ದೇವಕುಮಾರ”ನೆಂದು ಬೋಧಿಸತೊಡಗಿದನು.
IRVKN ಅವನು ಕೂಡಲೇ, ಸಭಾಮಂದಿರಗಳಲ್ಲಿ ಯೇಸುವಿನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರುವುದಕ್ಕೆ ಪ್ರಾರಂಭಮಾಡಿದನು.