Versions
KNV ಇದು ಸಹೋದರರಿಗೆ ತಿಳಿದು ಬರಲು ಅವರು ಅವನನ್ನು ಕೈಸರೈಯಕ್ಕೆ ಕರಕೊಂಡು ಹೋಗಿ ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.
ERVKN ಇದರ ಬಗ್ಗೆ ಸಹೋದರರಿಗೆ ತಿಳಿದಾಗ ಅವರು ಸೌಲನನ್ನು ಸೆಜರೇಯ ಪಟ್ಟಣಕ್ಕೆ ಕೊಂಡೊಯ್ದು ಅಲ್ಲಿಂದ ತಾರ್ಸಸ್ ಪಟ್ಟಣಕ್ಕೆ ಕಳುಹಿಸಿದರು.
IRVKN ಇದು ಸಹೋದರರಿಗೆ ತಿಳಿದು ಬರಲು, ಅವರು ಅವನನ್ನು ಕೈಸರೈಯಕ್ಕೆ ಕರೆದುಕೊಂಡು ಹೋಗಿ, ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು. PEPS