Versions
KNV ದೇವರು ಸೊದೋಮನ್ನೂ ಗೊಮೋರವನ್ನೂ ಕೆಡವಿದ ಹಾಗೆ ನಾನು ನಿಮ್ಮಲ್ಲಿ ಕೆಲವರನ್ನು ಕೆಡವಿ ಹಾಕಿದ್ದೇನೆ; ಹೌದು, ಬೆಂಕಿ ಉರಿಯೊಳಗಿಂದ ತೆಗೆದ ಕೊಳ್ಳಿಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
ERVKN “ಸೊದೋಮ್ ಗೊಮೋರವನ್ನು ನಾಶಮಾಡಿದಂತೆ ನಾನು ನಿಮ್ಮನ್ನು ನಾಶಮಾಡಿದೆನು. ಆ ನಗರಗಳು ಸಂಪೂರ್ಣವಾಗಿ ನಾಶವಾದವು. ನೀವು ಬೆಂಕಿಯಿಂದ ಎಳೆದ ಕೊಳ್ಳಿಯಂತಿದ್ದೀರಿ. ಆದರೂ ನೀವು ಸಹಾಯಕ್ಕಾಗಿ ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ.
IRVKN “ಸೊದೋಮ್ ಮತ್ತು ಗೊಮೋರಗಳನ್ನು ಕೆಡವಿದಂತೆ,
ನಾನು ನಿಮ್ಮ ಪಟ್ಟಣಗಳನ್ನು ಕೆಡವಿಬಿಟ್ಟಿದ್ದೇನೆ.
ಬೆಂಕಿ ಉರಿಯಿಂದ ಎಳೆದ ಕೊಳ್ಳೆಯ ಹಾಗೆ ಇದ್ದೀರಿ.
ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ”
ಇದು ಯೆಹೋವನು ನುಡಿ.