Versions
KNV ಕರ್ತನ ದಿನವನ್ನು ಅಪೇಕ್ಷಿಸುವ ನಿಮಗೆ ಅಯ್ಯೋ! ನಿಮ್ಮ ಅಂತ್ಯವೇನಾಗುವದು? ಅಯ್ಯೋ, ಕರ್ತನ ದಿನವು ನಿಮಗೆ ಬೆಳಕಲ್ಲ, ಕತ್ತಲೆಯೇ.
ERVKN ನಿಮ್ಮಲ್ಲಿ ಕೆಲವರಿಗೆ ಯೆಹೋವನ ನ್ಯಾಯತೀರ್ಪಿನ ದಿನವನ್ನು ನೋಡುವ ಮನಸ್ಸಿದೆ. ಆ ದಿವಸವನ್ನು ಯಾಕೆ ನೀವು ನೋಡಬೇಕು? ಯೆಹೋವನ ನ್ಯಾಯಾತೀರ್ಪಿನ ದಿನವು ಬೆಳಕನ್ನಲ್ಲ, ಕತ್ತಲನ್ನು ತರುವುದು.
IRVKN {ಯೆಹೋವನ ದಿನವು ದುಷ್ಟರಿಗೆ ದುರ್ದಿನ} PS ಯೆಹೋವನ ದಿನವನ್ನು ನಿರೀಕ್ಷಿಸಿಕೊಂಡವರೇ, ನಿಮ್ಮ ಗತಿಯನ್ನು ಏನು ಹೇಳಲಿ!
ಯೆಹೋವನ ದಿನವು ನಿಮಗೇಕೆ?
ಅದು ಬೆಳಕಲ್ಲ ಕತ್ತಲೆಯೇ.