Bible Versions
Bible Books

Amos 7:16 (MHB) OPEN SCRIPTURES MORPHOLOGICAL HEBREW BIBLE

Versions

KNV   ಹೀಗಿರುವದರಿಂದ ನೀನು ಈಗ ಕರ್ತನ ವಾಕ್ಯವನ್ನು ಕೇಳು; ಇಸ್ರಾಯೇಲಿಗೆ ಪ್ರವಾದನೆ ಮಾಡಬೇಡವೆಂದೂ ಇಸಾಕನ ಮನೆತನಕ್ಕೆ ವಿರೋಧ ವಾಗಿ ಖಂಡನೆ ಮಾಡಬಾರದೆಂದೂ ನೀನು ಹೇಳುವಿ ಯಲ್ಲಾ.
ERVKN   ಆದುದರಿಂದ ಯೆಹೋವನ ಸಂದೇಶಕ್ಕೆ ಕಿವಿಗೊಡು. ಆದರೆ ನೀನು, ‘ಇಸ್ರೇಲರಿಗೆ ವಿರುದ್ಧವಾಗಿ ಪ್ರವಾದಿಸಬೇಡ. ಇಸಾಕನ ಕುಟುಂಬದ ವಿರುದ್ಧ ಪ್ರಸಂಗಿಸಬೇಡ’ ಎಂದು ಹೇಳುತ್ತಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us