Bible Versions
Bible Books

Amos 7:2 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದದ್ದೇ ನಂದರೆ, ಅವು ದೇಶದ ಹುಲ್ಲನ್ನು ತಿಂದು ಮುಗಿಸಿದ ಮೇಲೆ ನಾನು--ಓ ಕರ್ತನಾದ ದೇವರೇ, ನನ್ನನ್ನು ಮನ್ನಿಸು; ಯಾಕೋಬನು ಹೇಗೆ ನಿಲ್ಲುವನು? ಅದು ಸಣ್ಣ ಜನಾಂಗ ಎಂದು ವಿಜ್ಞಾಪಿಸಿ ಕೊಳ್ಳಲು
ERVKN   ಮಿಡಿತೆಗಳು ದೇಶದ ಎಲ್ಲಾ ಹುಲ್ಲನ್ನು ತಿಂದುಬಿಟ್ಟವು. ಬಳಿಕ ನಾನು ಹೇಳಿದ್ದೇನಂದರೆ, “ನನ್ನ ಒಡೆಯನಾದ ಯೆಹೋವನೇ, ನಮ್ಮನ್ನು ಕ್ಷಮಿಸು. ಯಾಕೋಬನು ತೀರಾ ದುರ್ಬಲನಾಗಿರುವದರಿಂದ ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. ಅವನಿಗಾಗಿ ನಾನು ನಿನ್ನನ್ನು ಬೇಡುತ್ತೇನೆ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us