Versions
KNV ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾ ಗುವವು ಎಂದು ಕರ್ತನಾದ ದೇವರು ಹೇಳುತ್ತಾನೆ; ಎಲ್ಲಾ ಕಡೆಗಳಲ್ಲಿ ಅನೇಕ ಹೆಣಗಳು ಬಿದ್ದಿರುವವು; ಮೌನವಾಗಿ ಅವುಗಳನ್ನು ಬಿಸಾಡುವರು.
ERVKN ನನ್ನ ಆಲಯದಲ್ಲಿ ಹಾಡುವ ಹಾಡುಗಳು ಮರಣದ ಶೋಕಗೀತೆಗಳಾಗುವವು. ಇವು ಕರ್ತನಾದ ಯೆಹೋವನ ನುಡಿಗಳು. ಸತ್ತ ಹೆಣಗಳು ಎಲ್ಲೆಲ್ಲಿಯೂ ಬಿದ್ದುಕೊಂಡಿರುವವು. ಜನರು ಮೌನದಿಂದಿದ್ದು ಸತ್ತವರನ್ನು ಎತ್ತಿ ರಾಶಿಗೆ ಬಿಸಾಡುವರು.”
IRVKN ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾಗುವವು”
ಕರ್ತನಾದ ಯೆಹೋವನು ಹೀಗೆ ನುಡಿಯುತ್ತಾನೆ,
“ಆಗ ಹೆಣಗಳು ಹೆಚ್ಚುವವು,
ಅವುಗಳನ್ನು ಎಲ್ಲಾ ಸ್ಥಳಗಳಲ್ಲಿ ಸದ್ದುಗದ್ದಲವಿಲ್ಲದೆ ಬಿಸಾಡಿಬಿಡುವರು!”