Bible Versions
Bible Books

Colossians 1:12 (MHB) OPEN SCRIPTURES MORPHOLOGICAL HEBREW BIBLE

Versions

KNV   ಬೆಳಕಿ ನಲ್ಲಿರುವ ಪರಿಶುದ್ದರ ಬಾಧ್ಯತೆಯಲ್ಲಿ ಪಾಲುಗಾರ ರಾಗುವದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಗೆ ಕೃತಜ್ಞತಾಸ್ತುತಿ ಮಾಡುವವರಾಗಿರಬೇಕೆಂತಲೂ ನಾನು ಆಶಿಸುತ್ತೇನೆ.
ERVKN   ಆಗ ನೀವು ಆನಂದದಿಂದ ತಂದೆಗೆ ಕೃತಜ್ಞತಾಸ್ತುತಿ ಮಾಡಬಲ್ಲಿರಿ. ಬೆಳಕಿನಲ್ಲಿ ವಾಸಿಸುವ ತನ್ನ ಜನರೆಲ್ಲರಿಗೂ ಆತನು ಸಿದ್ಧಪಡಿಸಿರುವಂಥವುಗಳನ್ನು ಹೊಂದಿಕೊಳ್ಳಲು ಆತನೇ ನಿಮ್ಮನ್ನು ಯೋಗ್ಯರನ್ನಾಗಿ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us