Bible Versions
Bible Books

Colossians 1:15 (MHB) OPEN SCRIPTURES MORPHOLOGICAL HEBREW BIBLE

Versions

KNV   ಆತನು ಅದೃಶ್ಯನಾದ ದೇವರ ಪ್ರತಿರೂಪನೂ ಪ್ರತಿಯೊಂದು ಸೃಷ್ಟಿಗೆ ಜ್ಯೇಷ್ಠನೂ ಆಗಿದ್ದಾನೆ.
ERVKN   ದೇವರನ್ನು ನೋಡಲು ಯಾವ ವ್ಯಕ್ತಿಗೂ ಸಾಧ್ಯವಿಲ್ಲ. ಆದರೆ ಯೇಸುವು ದೇವರ ಪ್ರತಿರೂಪಿಯಾಗಿದ್ದಾನೆ. ಸೃಷ್ಟಿಸಲ್ಪಟ್ಟವುಗಳಿಗೆಲ್ಲಾ ಯೇಸು ಅಧಿಪತಿಯಾಗಿದ್ದಾನೆ.
IRVKN   {ಕ್ರಿಸ್ತನ ಉತ್ಕೃಷ್ಟತೆ} PS ಕ್ರಿಸ್ತನು § 1 ತಿಮೊ 1:17 ಅದೃಶ್ಯನಾದ ದೇವರ * 2 ಕೊರಿ 4:4 ಪ್ರತಿರೂಪನೂ, ಸೃಷ್ಟಿಗೆಲ್ಲಾ ಕೀರ್ತ 89:27; ಜ್ಞಾ. 8:24-31; ರೋಮಾ. 8:29 ಸೃಷ್ಟಿಗೆಲ್ಲಾ ಶ್ರೇಷ್ಠನೂ ಆಗಿದ್ದಾನೆ. ಜೇಷ್ಠಪುತ್ರನೂ ಆಗಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us