Versions
KNV ಹೀಗಿರುವದರಿಂದ ಅನ್ನಪಾನಗಳ ವಿಷಯದಲ್ಲಿ ಯೂ ಪವಿತ್ರ ದಿನ ಅಮಾವಾಸ್ಯೆ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮಗೆ ಯಾರೂ ತೀರ್ಪು ಮಾಡ ದಿರಲಿ.
ERVKN ಹೀಗಿರುವುದರಿಂದ ತಿಂದು ಕುಡಿಯುವುದರ ಬಗ್ಗೆ ಇಲ್ಲವೆ ಯೆಹೂದ್ಯರ ಪದ್ಧತಿಗಳ (ಹಬ್ಬಗಳು, ಅಮಾವಾಸ್ಯೆಯ ಆಚರಣೆಗಳು, ಸಬ್ಬತ್ದಿನಗಳು) ಬಗ್ಗೆ ನಿಮಗೆ ನಿಯಮಗಳನ್ನು ರೂಪಿಸಲು ಯಾರಿಗೂ ಅವಕಾಶ ಕೊಡಬೇಡಿ.
IRVKN ಹೀಗಿರುವುದರಿಂದ, § ರೋಮಾ. 14:17; ಇಬ್ರಿ. 9:10; ಯಾಜ 11:2 ಅನ್ನಪಾನಗಳ ವಿಷಯದಲ್ಲಿಯೂ ಅಥವಾ * ಯಾಜ 3:2; ರೋಮಾ. 14:5; ಮಾರ್ಕ 2:28 ಹಬ್ಬ ಅಮಾವಾಸ್ಯೆ ಹಾಗೂ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ † ರೋಮಾ. 14:3; 10, 13 ನಿಮ್ಮನ್ನು ದೋಷಿಗಳೆಂದು ಯಾರೂ ನಿರ್ಣಯಿಸದಿರಲಿ.