Bible Versions
Bible Books

Colossians 3:5 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.
ERVKN   ಆದುದರಿಂದ ದುಷ್ಟಕಾರ್ಯಗಳಾದ ಲೈಂಗಿಕ ಪಾಪ, ದುರಾಚಾರ, ಕಾಮಾಭಿಲಾಷೆ, ದುರಾಶೆ ಮತ್ತು ಸ್ವಾರ್ಥತೆಗಳನ್ನು ನಿಮ್ಮ ಜೀವಿತದಿಂದ ತೆಗೆದುಹಾಕಿರಿ. ಸ್ವಾರ್ಥವು ವಿಗ್ರಹಾರಾಧನೆಗೆ ಸಮವಾಗಿದೆ.
IRVKN   ಆದುದರಿಂದ ನಿಮ್ಮಲ್ಲಿರುವ ಲೌಕಿಕ § ಅಂಗಗಳು ಆಸೆಗಳು ಅಂದರೆ, * ಎಫೆ 56:3-5 ಜಾರತ್ವ, ಅಶುದ್ಧತ್ವ, ರೋಮಾ. 1:26 ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ಎಫೆ 5:6 ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು § ರೋಮಾ. 8:13; ಗಲಾ. 5:24 ಸಾಯಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us