Bible Versions
Bible Books

Daniel 10:12 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಅವನು ನನಗೆ ಹೇಳಿದ್ದೇನಂದರೆ--ದಾನಿಯೇಲನೇ, ನೀನು ಭಯಪಡಬೇಡ, ಯಾಕಂದರೆ ನೀನು ತಿಳಿದುಕೊಳ್ಳು ವದಕ್ಕೂ ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳು ವದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಮಾತುಗಳು ಕೇಳಲ್ಪಟ್ಟವು. ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ;
ERVKN   ಆಮೇಲೆ ದರ್ಶನದಲ್ಲಿನ ಮನುಷ್ಯನು ಪುನಃ ಮಾತನಾಡಲು ಪ್ರಾರಂಭಿಸಿದನು. ಅವನು, “ದಾನಿಯೇಲನೇ, ಭಯಪಡಬೇಡ. ನೀನು ಜ್ಞಾನಸಂಪಾದನೆ ಮಾಡಬೇಕೆಂದೂ ದೇವರೆದುರಿಗೆ ಭಕ್ತಿವಿನಯಗಳಿಂದ ವರ್ತಿಸಬೇಕೆಂದೂ ತೀರ್ಮಾನಿಸಿದ ಮೊದಲ ದಿನದಿಂದಲೇ ಆತನು ನಿನ್ನ ಪ್ರಾರ್ಥನೆಗಳನ್ನು ಆಲಿಸುತ್ತಿದ್ದಾನೆ. ನೀನು ಪ್ರಾರ್ಥನೆ ಮಾಡಿದ್ದರಿಂದಲೇ ನಾನು ಇಲ್ಲಿಗೆ ಬಂದೆನು.
IRVKN   ಮೇಲೆ ಅವನು ನನಗೆ, “ದಾನಿಯೇಲನೇ, ಭಯಪಡಬೇಡ, ನೀನು ದೈವಸಂಕಲ್ಪವನ್ನು ವಿಮರ್ಶಿಸುವುದಕ್ಕೂ, ನಿನ್ನನ್ನು ನಿನ್ನ ದೇವರ ಮುಂದೆ ತಗ್ಗಿಸಿಕೊಳ್ಳುವುದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ವಿಜ್ಞಾಪನೆಯು ದೇವರಿಗೆ ಮುಟ್ಟಿತು; ವಿಜ್ಞಾಪನೆಯ ನಿಮಿತ್ತವೇ ನಾನು ಬಂದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us