Bible Versions
Bible Books

Daniel 10:13 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಪಾರಸಿಯ ರಾಜ್ಯದ ಪ್ರಭುವು ಇಪ್ಪತ್ತೊಂದು ದಿವಸಗಳು ನನಗೆ ಎದುರು ನಿಂತನು; ಆದರೆ ಇಗೋ,ಮುಖ್ಯ ಪ್ರಭುಗಳಲ್ಲಿ ಒಬ್ಬನಾದ ವಿಾಕಾಯೇಲನು ನನ್ನ ಸಹಾ ಯಕ್ಕೆ ಬಂದನು; ನಾನು ಪಾರಸೀಯ ಅರಸರ ಬಳಿಯಲ್ಲಿ ಉಳಿದುಕೊಂಡು
ERVKN   ಆದರೆ ಪಾರಸಿಯ ರಾಜ್ಯದ ದಿವ್ಯಪಾಲಕನು ನನ್ನೊಂದಿಗೆ ಕಳೆದ ಇಪ್ಪತ್ತೊಂದು ದಿನಗಳಿಂದ ಹೋರಾಡುತ್ತಿದ್ದನು; ನನಗೆ ತೊಂದರೆ ಕೊಡುತ್ತಿದ್ದನು. ಆಗ ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮಿಕಾಯೇಲನು ನನ್ನ ಸಹಾಯಕ್ಕೆ ಬಂದನು. ನಾನು ಅಲ್ಲಿ ಪಾರಸಿಯ ರಾಜನ ಹತ್ತಿರ ಸಿಕ್ಕಿಹಾಕಿಕೊಂಡಿದ್ದೆ.
IRVKN   ಪಾರಸಿಯ ರಾಜ್ಯದ ದಿವ್ಯಪಾಲಕನು ಇಪ್ಪತ್ತೊಂದು ದಿನ ನನ್ನನ್ನು ತಡೆಯಲು ಇಗೋ, ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ * ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಪ್ರಧಾನ ದೇವದೂತರಲ್ಲೊಬ್ಬನಾದ. ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು; ಅಲ್ಲಿ ಪಾರಸಿಯ ರಾಜರ ಸಂಗಡ ಹೋರಾಡಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us