Bible Versions
Bible Books

Daniel 10:15 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವನು ಯಾವಾಗ ನನಗೆ ಇಂಥ ಮಾತುಗಳನ್ನು ಹೇಳಿದನೋ ಆಗ ನಾನು ನನ್ನ ಮುಖ ವನ್ನು ನೆಲದ ಕಡೆಗೆ ತಿರುಗಿಸಿ ಸುಮ್ಮನಿದ್ದೆನು.
ERVKN   ಪುರುಷನು ನನ್ನೊಂದಿಗೆ ಮಾತನಾಡುತ್ತಿದ್ದಾಗ ನಾನು ನೆಲವನ್ನು ನೋಡುತ್ತಾ ಬಾಗಿಕೊಂಡಿದ್ದೆ. ಮಾತನಾಡಲು ನನ್ನಿಂದ ಸಾಧ್ಯವಾಗಲಿಲ್ಲ.
IRVKN   ಅವನು ಮಾತುಗಳನ್ನು ನನಗೆ ಹೇಳಿದ ಕೂಡಲೆ ನಾನು ಮುಖವನ್ನು ತಗ್ಗಿಸಿಕೊಂಡು ಬಾಯಿಬಿಡಲಾರದೆ ಹೋದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us