Versions
KNV ಅವನು ಹೇಳಿದ್ದೇನಂದರೆ--ನಾನು ನಿನ್ನ ಹತ್ತಿರ ಬಂದ ಕಾರಣವು ನಿನಗೆ ತಿಳಿಯಿತೇ? ಈಗ ನಾನು ಪಾರಸಿಯ ಪ್ರಭುವಿನ ಸಂಗಡ (ಕಾದಾಡಲು) ತಿರುಗಿ ಹೋಗುತ್ತೇನೆ; ನಾನು ಹೋದ ಮೇಲೆ ಇಗೋ, ಗ್ರೀಕ್ ಪ್ರಭುವು ಬರುವನು.
ERVKN ಆಗ ಅವನು, “ದಾನಿಯೇಲನೇ, ನಾನು ಏಕೆ ಬಂದಿದ್ದೇನೆಂಬುದು ನಿನಗೆ ಗೊತ್ತಿಲ್ಲವೇ? ತಕ್ಷಣ ನಾನು ಪಾರಸಿಯ ರಾಜ್ಯದ ದಿವ್ಯಪಾಲಕನೊಂದಿಗೆ ಹೋರಾಡಲು ಹಿಂದಿರುಗಬೇಕು. ನಾನು ಹೋದ ಮೇಲೆ ಗ್ರೀಕ್ ರಾಜ್ಯದ ದಿವ್ಯಪಾಲಕನು ಬರುವನು.
IRVKN ಎಂದು ಅರಿಕೆಮಾಡಲು ಅವನು ನನಗೆ ಹೀಗೆ ಹೇಳಿದನು, “ನಾನು ನಿನ್ನ ಬಳಿಗೆ ಏಕೆ ಬಂದೆನೆಂಬುದು ನಿನಗೆ ಗೊತ್ತಲ್ಲವೆ; ಈಗ ನಾನು ಪಾರಸಿಯ ರಾಜ್ಯದ ದಿವ್ಯ ಪಾಲಕನೊಂದಿಗೆ ಹೋರಾಡಲು ಹಿಂದಿರುಗಬೇಕು; ನಾನು ಆ ಹೋರಾಟವನ್ನು ತೀರಿಸಿದ ಕೂಡಲೆ ಆಹಾ, ಗ್ರೀಕ್ ರಾಜ್ಯದ ದಿವ್ಯಪಾಲಕನು ಎದುರು ಬೀಳುವನು.