Bible Versions
Bible Books

Daniel 10:9 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದಾಗ್ಯೂ ನಾನು ಆತನ ಮಾತುಗಳ ಧ್ವನಿಯನ್ನು ಕೇಳಿದೆನು, ಮತ್ತು ಆತನ ಮಾತುಗಳ ಧ್ವನಿಯನ್ನು ಕೇಳಿದಾಗ ಮುಖ ಕೆಳಗೆ ಮಾಡಿ ಗಾಢನಿದ್ರೆಯಲ್ಲಿದ್ದೆನು. ನನ್ನ ಮುಖ ನೆಲದ ಕಡೆಗೆ ಇತ್ತು.
ERVKN   ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು ಮಾತನಾಡುವದನ್ನು ನಾನು ಕೇಳಿದೆ. ಅವನ ಧ್ವನಿಯನ್ನು ಕೇಳಿದ ಕೂಡಲೇ ನಾನು ಬೋರಲು ಬಿದ್ದು ಗಾಢವಾದ ನಿದ್ರೆಯಲ್ಲಿ ಮುಳುಗಿದೆ.
IRVKN   ಆದರೂ ಅವನು ಮಾತನಾಡುವ ಶಬ್ದವನ್ನು ಕೇಳಿದೆನು; ಅವನ ಮಾತಿನ ಶಬ್ದವು ನನ್ನ ಕಿವಿಗೆ ಬಿದ್ದಾಗ ನಾನು ಮೈಮರೆತು ಬೋರಲು ಬಿದ್ದಿದ್ದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us