Versions
KNV ಅವನು ದೇಶಗಳ ಮೇಲೂ ತನ್ನ ಕೈಯನ್ನು ಚಾಚುವನು; ಐಗುಪ್ತ ದೇಶವು ತಪ್ಪಿಸಿ ಕೊಳ್ಳದು.
ERVKN ಉತ್ತರದ ರಾಜನು ಹಲವಾರು ದೇಶಗಳಲ್ಲಿ ತನ್ನ ಪ್ರಾಬಲ್ಯವನ್ನು ಮೆರೆಸುವನು. ಅವನು ಎಂಥ ಶಕ್ತಿಶಾಲಿ ಎಂಬುದು ಈಜಿಪ್ಟಿಗೂ ಗೊತ್ತಾಗುವುದು.
IRVKN ಅವನು ದೇಶಗಳ ಮೇಲೆ ಕೈಮಾಡಲು ಐಗುಪ್ತ ದೇಶವೂ ತನ್ನನ್ನು ರಕ್ಷಿಸಿಕೊಳ್ಳದು.