Versions
KNV ಆದರೆ ಗ್ರಹಿಸಲಿಲ್ಲ; ಆಗ ನಾನು--ಓ ನನ್ನ ಕರ್ತನೇ, ಈ ಸಂಗತಿಗಳ ಅಂತ್ಯವೇನು ಎಂದು ಕೇಳಿದೆನು.
ERVKN ನಾನು ಉತ್ತರವನ್ನು ಕೇಳಿದೆ, ಆದರೆ ನನಗೆ ಅದು ಅರ್ಥವಾಗಲಿಲ್ಲ. ಆದುದರಿಂದ ನಾನು, “ಸ್ವಾಮೀ, ಈ ಎಲ್ಲಾ ಸಂಗತಿಗಳು ಜರುಗಿದ ಮೇಲೆ ಏನು ಸಂಭವಿಸುವದು?” ಎಂದು ಕೇಳಿದೆ.
IRVKN ನನಗೆ ಕೇಳಿಸಿದರೂ ಅರ್ಥವಾಗಲಿಲ್ಲ. ಆಗ ನಾನು, “ಎನ್ನೊಡೆಯನೇ, ಈ ಕಾರ್ಯಗಳ ಪರಿಣಾಮವೇನು?” ಎಂದು ಪ್ರಶ್ನೆ ಮಾಡಲು,