Versions
KNV ಪಾದದ ಬೆರಳುಗಳು ಅರ್ಧ ಕಬ್ಬಿಣದಿಂದಲೂ ಅರ್ಧ ಮಣ್ಣಿ ನಿಂದಲೂ ಮಾಡಿದ ಹಾಗೆ ರಾಜ್ಯವು ಅರ್ಧ ಮುರಿದದ್ದಾಗಿಯೂ ಅರ್ಧ ಬಲವಾಗಿಯೂ ಇರುವದು.
ERVKN ಆ ಪ್ರತಿಮೆಯ ಕಾಲ್ಬೆರಳುಗಳ ಒಂದಂಶ ಕಬ್ಬಿಣ ಮತ್ತೊಂದು ಅಂಶ ಜೇಡಿಮಣ್ಣಾಗಿದ್ದಂತೆ ಆ ರಾಜ್ಯದ ಒಂದಂಶವು ಕಬ್ಬಿಣದಂತೆ ಗಟ್ಟಿ, ಇನ್ನೊಂದು ಅಂಶವು ಜೇಡಿಮಣ್ಣಿನಂತೆ ದುರ್ಬಲವಾಗಿರುತ್ತದೆ.
IRVKN ಕಾಲ್ಬೆರಳುಗಳ ಒಂದಂಶವು ಕಬ್ಬಿಣ, ಒಂದಂಶವು ಮಣ್ಣು ಆಗಿದ್ದ ಹಾಗೆ ಆ ರಾಜ್ಯದ ಒಂದಂಶವು ಗಟ್ಟಿ, ಒಂದಂಶವು ಜೊಂಡಾಗಿರುವುದು.