Bible Versions
Bible Books

Daniel 3:29 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದದರಿಂದ ನಾನು ನಿರ್ಣಯಮಾಡುವದರಿಂದ ಸಕಲ ಪ್ರಜೆ, ಜನಾಂಗ ಮತ್ತು ಭಾಷೆಗಳಲ್ಲಿ ಯಾರು ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬವರ ದೇವ ರಿಗೆ ವಿರೋಧವಾಗಿ ದೂಷಣೆ ಮಾಡುವರೋ ಅವರು ತುಂಡುತುಂಡಾಗಿ ಕತ್ತರಿಸಲ್ಪಟ್ಟು ಅವರ ಮನೆಗಳು ತಿಪ್ಪೆಗುಂಡಿಗಳಾಗಿ ಮಾಡಲ್ಪಡುವದು. ವಿಧವಾಗಿ ರಕ್ಷಿಸುವ ದೇವರು ಇನ್ಯಾರು ಇರುವದಿಲ್ಲ.
ERVKN   ನಾನು ಈಗ ಸಕಲ ಜನಾಂಗ, ಕುಲ, ಭಾಷೆಗಳ ಜನರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್‌ನೆಗೋ ಇವರ ದೇವರ ವಿರುದ್ಧವಾಗಿ ಮಾತನಾಡಿದರೆ ಅವರನ್ನು ತುಂಡು ತುಂಡಾಗಿ ಕತ್ತರಿಸಿ ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ. ಬೇರೆ ಯಾವ ದೇವರೂ ತನ್ನ ಭಕ್ತರನ್ನು ರೀತಿ ರಕ್ಷಿಸಲಾರನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us