Bible Versions
Bible Books

Daniel 6:13 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಅವರು ಪ್ರತ್ಯುತ್ತರವಾಗಿ ಅರಸನ ಮುಂದೆ--ಯೆಹೂದದ ಸೆರೆಯ ಮಕ್ಕಳಲ್ಲಿ ಒಬ್ಬನಾದ ದಾನಿಯೇಲನು ಅರಸನಾದ ನಿನ್ನನ್ನಾದರೂ ನೀನು ರುಜುಹಾಕಿದ ನಿರ್ಣಯವನ್ನಾದರೂ ಲಕ್ಷಿಸದೆ ದಿನಕ್ಕೆ ಮೂರು ಸಾರಿ ತನ್ನ ಪ್ರಾರ್ಥನೆಯನ್ನು ಮಾಡುತ್ತಾನೆ ಅಂದರು.
ERVKN   ಆಗ ಅವರು ರಾಜನಿಗೆ, “ದಾನಿಯೇಲನೆಂಬ ಮನುಷ್ಯ ನಿನ್ನ ಕಡೆಗೆ ಎಳ್ಳಷ್ಟೂ ಗಮನ ಕೊಡುತ್ತಿಲ್ಲ. ಅವನು ಯೆಹೂದದ ಸೆರೆಯಾಳುಗಳಲ್ಲೊಬ್ಬನು. ನೀನು ರುಜುಹಾಕಿದ ಶಾಸನಕ್ಕೆ ಅವನು ಸ್ವಲ್ಪವಾದರೂ ಬೆಲೆ ಕೊಡುತ್ತಿಲ್ಲ. ದಾನಿಯೇಲನು ಈಗಲೂ ದಿನಕ್ಕೆ ಮೂರು ಸಲ ತನ್ನ ದೇವರಲ್ಲಿ ಪ್ರಾರ್ಥಿಸುತ್ತಾನೆ” ಎಂದು ಹೇಳಿದರು.
IRVKN   ಆಗ ಅವರು ರಾಜನ ಸನ್ನಿಧಿಯಲ್ಲಿ, “ರಾಜನೇ, ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ಒಬ್ಬನಾದ ದಾನಿಯೇಲನು ನಿನ್ನನ್ನಾಗಲಿ, ನಿನ್ನ ಹಸ್ತಾಕ್ಷರದ ನಿಬಂಧನೆಯನ್ನಾಗಲಿ, ಲಕ್ಷ್ಯಕ್ಕೆ ತಾರದೆ ದಿನಕ್ಕೆ ಮೂರಾವರ್ತಿ ಅವನ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದಾನೆ” ಎಂದು ಅರಿಕೆ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us