Versions
KNV ಆತನೇ ಉದ್ಧರಿಸುವವನೂ ರಕ್ಷಿಸುವವನೂ ಆಗಿದ್ದು ಪರ ಲೋಕದಲ್ಲಿಯೂ ಭೂಲೋಕದಲ್ಲಿಯೂ ಅದ್ಭುತ ಮಹತ್ವಗಳನ್ನು ನಡೆಸುತ್ತಾನೆ; ದಾನಿಯೇಲನನ್ನು ಸಿಂಹ ಗಳ ಸಾಮರ್ಥ್ಯದಿಂದ ಬಿಡಿಸಿದಾತನು ಆತನೇ.
ERVKN ದೇವರು ಜನರಿಗೆ ಸಹಾಯ ಮಾಡುತ್ತಾನೆ ಮತ್ತು ರಕ್ಷಿಸುತ್ತಾನೆ. ದೇವರು ಭೂಮ್ಯಾಕಾಶಗಳಲ್ಲಿ ಅದ್ಭುತಕಾರ್ಯಗಳನ್ನು ಮಾಡುತ್ತಾನೆ. ದೇವರು ದಾನಿಯೇಲನನ್ನು ಸಿಂಹಗಳಿಂದ ರಕ್ಷಿಸಿದನು.”
IRVKN ಆತನು ಉದ್ಧರಿಸುವವನೂ, ರಕ್ಷಿಸುವವನೂ,
ಭೂಮ್ಯಾಕಾಶಗಳಲ್ಲಿ ಅದ್ಭುತಮಹತ್ವಗಳನ್ನು ನಡೆಸುವವನೂ ಆಗಿದ್ದಾನೆ;
ಆತನೇ ದಾನಿಯೇಲನನ್ನು ಸಿಂಹಗಳ ಬಾಯಿಂದ ತಪ್ಪಿಸಿದನು.” PEPS