Versions
KNV ಆಗ ಪ್ರಧಾನರೂ ದೇಶಾಧಿಪತಿಯೂ ಅರಸನ ಬಳಿ ಕೂಡಿಬಂದು ಹೀಗೆಂದರು--ಅರಸನಾದ ದಾರ್ಯಾವೆಷನೇ, ನಿರಂತರವಾಗಿ ಬಾಳು.
ERVKN ಆ ಇಬ್ಬರು ಮುಖ್ಯಾಧಿಕಾರಿಗಳು ಮತ್ತು ದೇಶಾಧಿಪತಿಗಳು ಒಟ್ಟಿಗೆ ಸೇರಿ ಅರಸನ ಬಳಿಗೆ ಹೋದರು. ಅವರು, “ಅರಸನಾದ ದಾರ್ಯಾವೆಷನೇ, ಚಿರಂಜೀವಿಯಾಗಿರು.
IRVKN ಹೀಗೆ ಆ ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ರಾಜನ ಸಮ್ಮುಖದಲ್ಲಿ ನೆರೆದುಬಂದು ಅವನಿಗೆ, “ಅರಸನಾದ ದಾರ್ಯಾವೆಷನೇ, ಚಿರಂಜೀವಿಯಾಗಿರು!