Bible Versions
Bible Books

Daniel 9:17 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದದರಿಂದ ಈಗ, ನಮ್ಮ ದೇವರೇ, ನಿನ್ನ ಸೇವಕನ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆ ಯನ್ನೂ ಕೇಳಿ ಹಾಳಾದ ನಿನ್ನ ಪರಿಶುದ್ಧ ಸ್ಥಳದ ಮೇಲೆ ಕರ್ತನಿಗೋಸ್ಕರ ನಿನ್ನ ಮುಖವನ್ನು ಪ್ರಕಾಶಪಡಿಸು.
ERVKN   “ಯೆಹೋವನೇ, ನಿನ್ನ ಸೇವಕನಾದ ನನ್ನ ಪ್ರಾರ್ಥನೆಯನ್ನು ಕೇಳು. ಸಹಾಯ ಕೋರಿ ಮಾಡುವ ನನ್ನ ಪ್ರಾರ್ಥನೆಯನ್ನು ಲಾಲಿಸು. ನಿನ್ನ ಪವಿತ್ರ ಸ್ಥಳಕ್ಕಾಗಿ ಒಳ್ಳೆಯದನ್ನು ಮಾಡು. ಕಟ್ಟಡವನ್ನು ನಾಶಮಾಡಲಾಗಿದೆ. ಯೆಹೋವನೇ, ಒಳ್ಳೆಯ ಕಾರ್ಯಗಳನ್ನು ನಿನ್ನ ಹಿತಕ್ಕಾಗಿ ಮಾಡು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us