Bible Versions
Bible Books

Daniel 9:22 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವನು ನನಗೆ ತಿಳಿಸಿ ನನ್ನೊಡನೆ ಮಾತಾಡಿ ಹೇಳಿದ್ದೇನಂದರೆ--ಓ ದಾನಿಯೇಲನೇ, ನಿನಗೆ ವಿವೇಕವನ್ನೂ ಬುದ್ಧಿಯನ್ನೂ ಕೊಡುವದಕ್ಕೆ ಈಗ ನಾನು ಬಂದಿದ್ದೇನೆ.
ERVKN   ನಾನು ತಿಳಿದುಕೊಳ್ಳಬಯಸಿದ ವಿಷಯಗಳನ್ನು ತಿಳಿದುಕೊಳ್ಳಲು ಗಬ್ರಿಯೇಲನು ನನಗೆ ಸಹಾಯ ಮಾಡಿದನು. ಗಬ್ರಿಯೇಲನು, “ದಾನಿಯೇಲನೇ, ನಾನು ನಿನಗೆ ಜ್ಞಾನವನ್ನು ಕೊಡಲು ಮತ್ತು ಅರ್ಥ ಮಾಡಿಕೊಳ್ಳಲು ನಿನಗೆ ಸಹಾಯ ಮಾಡಲು ಬಂದಿದ್ದೇನೆ.
IRVKN   ಆತನು ನನ್ನೊಂದಿಗೆ ಹೀಗೆ ಮಾತನಾಡಿ ಉಪದೇಶಿಸಿದನು, “ದಾನಿಯೇಲನೇ, ನಿನಗೆ ಜ್ಞಾನಬೋಧೆ ಮಾಡುವುದಕ್ಕೆ ಈಗ ಬಂದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us