Versions
KNV ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.
ERVKN ಅರವತ್ತೆರಡು ವಾರಗಳ ತರುವಾಯ ಅಭಿಷಿಕ್ತನ ಕೊಲೆಯಾಗುವುದು. ಅವನು ಇಲ್ಲವಾಗುವನು. ಭವಿಷ್ಯತ್ತಿನ ನಾಯಕನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು. ಆ ಅಂತ್ಯವು ಒಂದು ಪ್ರವಾಹದಂತೆ ಬರುವುದು. ಕೊನೆಯವರೆಗೂ ಯುದ್ಧ ನಡೆಯುವುದು. ಆ ಸ್ಥಳವನ್ನು ಸಂಪೂರ್ಣವಾಗಿ ನಾಶಮಾಡಬೇಕೆಂದು ದೇವರು ಆಜ್ಞಾಪಿಸಿದ್ದಾನೆ.
IRVKN ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.