Versions
KNV ಐಗುಪ್ತದ ಸೈನ್ಯಕ್ಕೆ ಅವರ ಕುದುರೆಗಳಿಗೆ ಮತ್ತು ರಥಗಳಿಗೆ ಮಾಡಿದ್ದನ್ನೂ ಅವರು ನಿಮ್ಮನ್ನು ಹಿಂದಟ್ಟುವಾಗ ಕೆಂಪು ಸಮುದ್ರದ ನೀರು ಅವರ ಮೇಲೆ ಬರಮಾಡಿದ್ದನ್ನೂ ಕರ್ತನು ಇಂದಿನ ವರೆಗೆ ಅವರನ್ನು ನಾಶಮಾಡಿದ್ದನ್ನೂ
ERVKN ನೀವು, ಯೆಹೋವನು ಈಜಿಪ್ಟಿನ ಸೈನಿಕರಿಗೂ ಅವರ ಕುದುರೆ ರಥಗಳಿಗೂ ಮಾಡಿದ್ದನ್ನು ನೋಡಿದವರು. ಅವರು ನಿಮ್ಮನ್ನು ಓಡಿಸಿಕೊಂಡು ಬರುತ್ತಿದ್ದರು ನೀವೇ ಹೊರತು ನಿಮ್ಮ ಮಕ್ಕಳಲ್ಲ. ಆದರೆ ಯೆಹೋವನು ಅವರನ್ನು ಸಮುದ್ರದ ನೀರಿನಲ್ಲಿ ಮುಳುಗಿ ಹೋಗುವಂತೆ ಮಾಡಿದುದ್ದನ್ನು ನೋಡಿದ್ದೀರಿ, ಮತ್ತು ಅವರು ಸಂಪೂರ್ಣವಾಗಿ ನಾಶವಾಗುವುದನ್ನು ನೋಡಿದ್ದೀರಿ.
IRVKN ಐಗುಪ್ತ್ಯರ ಸೈನ್ಯ ಅಂದರೆ, ಅವರ ರಥಾಶ್ವಬಲಗಳು ನಿಮ್ಮನ್ನು ಹಿಂದಟ್ಟಿ ಬಂದಾಗ ಆತನು ಕೆಂಪು ಸಮುದ್ರದ ನೀರನ್ನು ಅವರ ಮೇಲೆ ಬರಮಾಡಿ ಸಂಪೂರ್ಣವಾಗಿ ನಾಶಮಾಡಿದ್ದನ್ನೂ,