Bible Versions
Bible Books

Deuteronomy 12:15 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಆಶೀರ್ವಾದದ ಪ್ರಕಾರ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ನಿನ್ನ ಎಲ್ಲಾ ಬಾಗಲುಗಳಲ್ಲಿ ಕೊಯ್ದು ತಿನ್ನಬಹುದು; ಜಿಂಕೆ ಕಡವೆ ಗಳ ಹಾಗೆಯೇ ಶುದ್ಧನೂ ಅಶುದ್ಧನೂ ಅದನ್ನು ತಿನ್ನ ಬಹುದು.
ERVKN   “ನೀವು ನಿಮ್ಮ ಸ್ಥಳಗಳಲ್ಲಿ ವಾಸಿಸುವಾಗ ಅಲ್ಲಿರುವ ಜಿಂಕೆ, ಟಗರು ಇತ್ಯಾದಿ ಶುದ್ಧ ಪ್ರಾಣಿಗಳನ್ನು ಕೊಂದು ತಿನ್ನಬಹುದು. ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವಷ್ಟು ಮಾಂಸದಲ್ಲಿ ಎಷ್ಟು ಬೇಕಾದರೂ ತಿನ್ನಿರಿ. ಶುದ್ಧರೂ ಅಶುದ್ಧರೂ ಯಾರು ಬೇಕಾದರೂ ಮಾಂಸವನ್ನು ತಿನ್ನಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us