Bible Versions
Bible Books

Deuteronomy 12:3 (MHB) OPEN SCRIPTURES MORPHOLOGICAL HEBREW BIBLE

Versions

KNV   ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ ಅವರ ಸ್ತಂಭಗಳನ್ನು ಒಡೆದು ಅವರ ತೋಪುಗಳನ್ನು ಬೆಂಕಿಯಿಂದ ಸುಟ್ಟು ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ ಅವರ ಹೆಸರುಗಳನ್ನು ಸ್ಥಳಗಳೊಳಗಿಂದ ನಾಶಮಾಡಬೇಕು.
ERVKN   ನೀವು ಅವರ ಯಜ್ಞವೇದಿಕೆಗಳನ್ನು ಪುಡಿಪುಡಿಮಾಡಿ, ಅವರ ಸ್ಮಾರಕ ಕಲ್ಲುಗಳನ್ನು ಕೆಡವಬೇಕು. ಅವರ ಅಶೇರ ಕಂಬಗಳನ್ನು ಸುಟ್ಟುಬಿಡಬೇಕು ಮತ್ತು ದೇವರುಗಳ ವಿಗ್ರಹಗಳನ್ನು ಕತ್ತರಿಸಿಹಾಕಬೇಕು. ಹೀಗೆ ನೀವು ಅವುಗಳ ಹೆಸರನ್ನು ಸ್ಥಳದಿಂದ ನಿರ್ಮೂಲ ಮಾಡಬೇಕು.
IRVKN   ಅವರ ಬಲಿಪೀಠಗಳನ್ನು ಕೆಡವಿ, ಅದರ ಪವಿತ್ರವಾದ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಸುಟ್ಟು, ಅವರ ದೇವತಾಪ್ರತಿಮೆಗಳನ್ನು ಕಡಿದುಬಿಟ್ಟು ದೇವರುಗಳ ಹೆಸರೇ ಉಳಿಯದಂತೆ ಮಾಡಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us