Bible Versions
Bible Books

Deuteronomy 17:11 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವರು ನಿನಗೆ ಬೋಧಿಸುವ ನ್ಯಾಯ ಪ್ರಮಾಣದ ಪ್ರಕಾರವೂ ಅವರು ನಿನಗೆ ಹೇಳುವ ತೀರ್ಪಿನ ಪ್ರಕಾರವೂ ನೀನು ಮಾಡಬೇಕು; ಅವರು ನಿನಗೆ ತಿಳಿಸುವ ವಾಕ್ಯವನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗಬಾರದು.
ERVKN   ಅವರು ಹೇಳಿದ ಹಾಗೆ ಎಲ್ಲವನ್ನು ಅಕ್ಷರಶಃ ಪರಿಪಾಲಿಸಬೇಕು. ಅವರ ತೀರ್ಪನ್ನು ಬದಲಾಯಿಸಬಾರದು.
IRVKN   ಅವರು ಕಲಿಸಿಕೊಡುವ ಆಜ್ಞೆಗಳನ್ನು ಅನುಸರಿಸಿ, ಅವರು ಹೇಳಿಕೊಡುವ ತೀರ್ಪಿನಂತೆ ನೀವು ಮಾಡಬೇಕು; ಅವರು ತಿಳಿಸುವ ಮಾತನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತಿರುಗಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us