Versions
KNV ನಿನ್ನ ದೇವರಾದ ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ಆತನ ಒಡಂಬಡಿಕೆಯನ್ನು ವಿಾರಿ ಬಿಟ್ಟು
ERVKN “ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಒಂದು ಪಟ್ಟಣದಲ್ಲಿ ನೀವು ಕೆಟ್ಟ ಸುದ್ದಿಯೊಂದನ್ನು ಅಂದರೆ ಒಬ್ಬ ಸ್ತ್ರೀಯಾಗಲಿ ಅಥವಾ ಪುರುಷನಾಗಲಿ ದೇವರೊಂದಿಗೆ ಮಾಡಿದ ಒಡಂಬಡಿಕೆಯನ್ನು ಮುರಿದು ಆತನಿಗೆ ವಿರುದ್ಧವಾಗಿ ಪಾಪಮಾಡಿ
IRVKN ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಯಾವುದೇ ಊರಿನಲ್ಲಿ, ಯಾವ ಪುರುಷನಾಗಲಿ ಅಥವಾ ಸ್ತ್ರೀಯಾಗಲಿ ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ,