Bible Versions
Bible Books

Deuteronomy 17:20 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವನ ಹೃದಯವು ಅವನ ಸಹೋದರರ ಮೇಲೆ ಹೆಚ್ಚಿಸಿಕೊಳ್ಳದ ಹಾಗೆಯೂ ಅವನು ಆಜ್ಞೆಯನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗದ ಹಾಗೆಯೂ ಅವನಿಗೂ ಅವನ ಮಕ್ಕಳಿಗೂ ಇಸ್ರಾಯೇಲಿನ ಮಧ್ಯದಲ್ಲಿ ಅವನ ರಾಜ್ಯದಲ್ಲಿ ದಿನಗಳು ಹೆಚ್ಚುವ ಹಾಗೆಯೂ ಅದನ್ನು ತನ್ನ ಜೀವಿತದ ದಿನಗಳಲ್ಲೆಲ್ಲಾ ಓದಬೇಕು.
ERVKN   ಆಗ ಅರಸನು ತನ್ನ ಪ್ರಜೆಗಳಿಗಿಂತ ತಾನು ಉತ್ತಮನಲ್ಲವೆಂದು ತಿಳಿದುಕೊಳ್ಳುವನು. ಆಗ ಅವನು ಧರ್ಮಶಾಸ್ತ್ರಕ್ಕೆ ವಿಮುಖನಾಗದೆ ಅದನ್ನು ಚಾಚೂತಪ್ಪದೆ ಅನುಸರಿಸುವನು. ಆಗ ರಾಜನೂ ಅವನ ಸಂತತಿಯವರೂ ಇಸ್ರೇಲ್ ರಾಜ್ಯವನ್ನು ಬಹುಕಾಲ ಆಳುವರು.
IRVKN   ಅವನೂ ಮತ್ತು ಅವನ ಸಂತತಿಯವರೂ ಬಹುಕಾಲ ರಾಜ್ಯಾಧಿಕಾರವನ್ನು ನಡಿಸುತ್ತಾ, ಇಸ್ರಾಯೇಲರ ನಡುವೆ ಬಾಳುವಂತೆಯೂ ಮತ್ತು ಅವನು ಮದದಿಂದ ತನ್ನ ಸ್ವದೇಶದವರನ್ನು ಹೀಯಾಳಿಸದಂತೆಯೂ ಅವನು ಯೆಹೋವನ ಆಜ್ಞೆಗಳನ್ನು ಅನುಸರಿಸಬೇಕು. ಅದನ್ನು ಮೀರಿ ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳಬಾರದು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us