Versions
KNV ಅಲ್ಲಿ ಕರ್ತನ ಮುಂದೆ ನಿಂತು ಕೊಳ್ಳುವ ಅವನ ಸಹೋದರರಾದ ಲೇವಿಯರ ಹಾಗೆ ಅವನು ತನ್ನ ದೇವರಾದ ಕರ್ತನ ಹೆಸರಿ ನಲ್ಲಿ ಸೇವೆಮಾಡಬಹುದು.
ERVKN ಯೆಹೋವನ ಸನ್ನಿಧಿಯಲ್ಲಿ ಸೇವೆಮಾಡತ್ತಿರುವ ತನ್ನ ಎಲ್ಲಾ ಸಹೋದರರಾದ ಲೇವಿಯರಂತೆ ಈ ಲೇವಿಯನು ಸಹ ತನ್ನ ದೇವರಾದ ಯೆಹೋವನ ಹೆಸರಿನಲ್ಲಿ ಸೇವೆಮಾಡಬಹುದು.
IRVKN ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಸೇವೆಮಾಡುವ ತನ್ನ ಸ್ವಕುಲದವರಂತೆ ತನ್ನ ದೇವರಾದ ಯೆಹೋವನ ಹೆಸರನ್ನು ಹೇಳಿ ತಾನೂ ಸೇವೆ ನಡಿಸಿದರೆ,